¡Sorpréndeme!

Karnataka Political Crisis : ಸುಪ್ರೀಂ ಕೋರ್ಟ್ ನಲ್ಲಿ ಇಂದು 15 ಅತೃಪ್ತ ಶಾಸಕರ ಅರ್ಜಿ ವಿಚಾರಣೆ

2019-07-16 181 Dailymotion

Supreme Court will decide the special plea of 15 rebel MLAs & this will decide the fate of the government.
ಅನರ್ಹತೆ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಭಿನ್ನಮತೀಯ ಶಾಸಕರ ಹಣೆಬರಹ ಇಂದು ಸುಪ್ರೀಂಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ. ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಸ್ವೀಕರಿಸುತ್ತಿಲ್ಲ ವಿಳಂಬ ಮಾಡುತ್ತಿದ್ದಾರೆ ಎಂಬ ಅಂಶವೂ ಸೇರಿ ರಾಜೀನಾಮೆ ಅಂಗೀಕಾರಕ್ಕೆ ಹಸಿರು ನಿಶಾನೆ ತೋರಬೇಕು ಎಂದು ಎಲ್ಲಾ ಶಾಸಕರು ಅರ್ಜಿ ಸಲ್ಲಿಸಿದ್ದರು.