B S Yeddyurappa to take Oath as Chief Minister of Karnataka today. BJP State president BS Yeddyurappa said he is going to meet governor and claim his right for government formation.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಇಂದೇ (ಶುಕ್ರವಾರ) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ತಯಾರಿ ನಡೆಸಿದ್ದಾರೆ.