ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮಕ್ಕೆ ಯಾರೂ ಭಾಗವಹಿಸಬೇಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.