ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 29ರಂದು ಬಹುಮತ ಸಾಬೀತು ಮಾಡುವುದಾಗಿ ಅವರು ಘೋಷಣೆ ಮಾಡಿದರು.
After tacking oath as Chief Minister of Karnataka B.S.Yeddyurappa said that floor test will be held on July 29, 2019.