¡Sorpréndeme!

ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಸ್ಪೀಕರ್ | Oneindia Kannada

2019-07-29 762 Dailymotion

ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದ 11 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ತೀರ್ಮಾನದ ಬಗ್ಗೆ ಚರ್ಚೆಗಳು ಆರಂಭವಾಗಿವೆ.

Karnataka assembly speaker K.R.Ramesh Kumar on Sunday, July 28, 2019 disqualified 14 MLAs. Who said what on this issue.