Karnataka CM BS Yeddyurappa wins trust vote by voice voting today (July 29), wins floor test 15 Legislative Assembly BS Yeddyurappa wins trust vote, wins floor test 15 Assembly.
ಬಿ.ಎಸ್ ಯಡಿಯೂರಪ್ಪ ನೇತೃತ್ವ ಬಿಜೆಪಿ ಸರ್ಕಾರ ವಿಧಾನಸಭೆಯ ಅಗ್ನಿ ಪರೀಕ್ಷೆಯಲ್ಲಿ ಪಾಸಾಗಿದೆ. ಮೂರು ಮುಖ್ಯಮಂತ್ರಿಗಳು, ಎರಡು ಬಾರಿ ವಿಶ್ವಾಸಮತ ಯಾಚನೆ ಕಂಡಿರುವ 15ನೇ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿಂದು ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಿದ್ದಾರೆ. ಇನ್ನು 6 ತಿಂಗಳು ಸರಕಾರ ಬಚಾವ್