¡Sorpréndeme!

ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ 2 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ | Oneindia Kannada

2019-07-30 985 Dailymotion

Chief Minister B.S.Yediyurappa is all set for cabinet expansion. Karnataka may get 2 Deputy Chief Ministers. KS Eshwarappa, R. Ashok and B.Sriramulu names are in the race.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯತ್ತ ಅವರು ಗಮನ ಹರಿಸಲಿದ್ದಾರೆ. ಪ್ರಸ್ತುತ ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕೆ ಎಸ್ ಈಶ್ವರಪ್ಪ, ಆರ್ ಅಶೋಕ, ಬಿ ಶ್ರೀರಾಮುಲು ಉಪಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದಾರೆ