¡Sorpréndeme!

V G Siddhartha : ಸಿದ್ಧಾರ್ಥ ಸಾವಿಗೆ ಸಂತಾಪ ಸೂಚಿಸಿದ ಸುಮಲತಾ ಅಂಬರೀಶ್ | Oneindia Kannada

2019-07-31 145 Dailymotion

ಕೆಫೆ ಕಾಫಿ ಡೇ ಸಂಸ್ಥೆಯ ಉದ್ಯಮಿ ಸಿದ್ದಾರ್ಥ್ ನಿಧನಕ್ಕೆ ಚಿತ್ರರಂಗದ ಕೆಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ ಹಾಗೂ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಟ್ವಿಟ್ಟರ್ ಖಾತೆಯಲ್ಲಿ ಸಿದ್ದಾರ್ಥ್ ಬಗ್ಗೆ ಬರೆದುಕೊಂಡಿದ್ದಾರೆ.


Kannada actress and Mandya MP Sumalatha Ambareesh expressed condolences for Cafe Coffee Day owner, S M Krishna Son in Law V G Siddhartha demise.