ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಉಪಮುಖ್ಯಮಂತ್ರಿಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ವರಿಷ್ಠರ ಶಾಸಕರಿಗೆ ನಿರಾಸೆ ಮೂಡಿಸಿದೆ.
Karnataka Chief Minister B.S.Yediyurappa all set for cabinet expansion. Deputy chief minister post will not create at state.