¡Sorpréndeme!

ಟ್ವಿಟರ್‌ ಮೂಲಕ ಸಂದೇಶ ಸಾರಿದ ರೋಹಿತ್‌ ಶರ್ಮಾ | Oneindia Kannada

2019-08-01 345 Dailymotion

ವೆಸ್ಟ್‌ ಇಂಡೀಸ್‌ ವಿರುದ್ಧದ ವಿವಿಧ ಮಾದರಿಯ ಕ್ರಿಕೆಟ್‌ ಸರಣಿಗಳ ಸಲುವಾಗಿ ಅಮೆರಿಕಕ್ಕೆ ಭಾರತ ತಂಡ ಪ್ರಯಾಣ ಬೆಳೆಸುವುದಕ್ಕೂ ಮುನ್ನ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಟೀಮ್‌ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ, ತಮ್ಮ ಮತ್ತು ಉಪನಾಯಕ ರೋಹಿತ್‌ ಶರ್ಮಾ ನಡುವೆ ಯಾವುದೇ ವೈಮನಸ್ಸಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು

Team India skipper Virat Kohli made it clear that he and vice-captain Rohit Sharma had no hesitation at a press conference before the Indian team traveled to America for a series of cricket matches against the West Indies