¡Sorpréndeme!

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿದ ಕಮಲ | Oneindia Kannada

2019-08-02 1 Dailymotion

ರಾಜ್ಯದಲ್ಲಿ ಕಮಲ ಮತ್ತೊಮ್ಮೆ ಅಧಿಕಾರ ಹಿಡಿದಿದೆ. 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಆಡಳಿತ ಆರಂಭಿಸಿದ್ದಾರೆ. ಈ ನಡುವೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯ ಹುಡುಕಾಟ ಜಾರಿಯಲ್ಲಿತ್ತು.

As per the sources former minister CT Ravi is set to take over post of Karnataka state BJP chief post. There are more than 13 aspirants for the post.