State BJP's Yuva Morcha's campaign for the BJP membership is being chaired by Chief Ministers of the state and BJP president Sanmanya Shri BS Yeddyurappa.
ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆಯಲಿರುವ ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪನವರಿಂದ ಚಾಲನೆ.