¡Sorpréndeme!

ಕಾಶ್ಮೀರ ವಿಷಯದಲ್ಲಿ ಮಮತಾ ಬ್ಯಾನರ್ಜಿ ಮೌನಕ್ಕೆ ಅಸಲಿ ಕಾರಣ ಇದೇ | Oneindia Kannada

2019-08-06 1,505 Dailymotion

ಕೇಂದ್ರ ಸರ್ಕಾರದ ವಿರುದ್ಧ ಟೀಕಿಸುವುದಕ್ಕೆ ಒಂದಿಲ್ಲೊಂದು ವಿಷಯ ಹುಡುಕುತ್ತಲೇ ಇರುತ್ತಿದ್ದ ಮಮತಾ ಬ್ಯಾನರ್ಜಿ 370 ನೇ ವಿಧಿ ರದ್ದತಿಯಂಥ ಮಹತ್ವದ ವಿಷಯದ ಬಗ್ಗೆಇದುವರೆಗೆ(ಈ ವರದಿ ಪ್ರಕಟವಾಗುವವರೆಗೆ) ಮೌನವಾಗಿಯೇ ಉಳಿದಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ.
West Bengal Chief Minister Mamata Banerjee has not said a single word yet about scrapping Article 370. It is interesting.