¡Sorpréndeme!

ಸುಷ್ಮಾ ಸ್ವರಾಜ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ | Oneindia Kannada

2019-08-07 392 Dailymotion

Former External affairs minister Sushma Swaraj passed away in AIIMS hospital New Delhi
ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್((14 ಫೆಬ್ರವರಿ 1953, 6 ಆಗಸ್ಟ್ 2019)) ಅವರು ಹೃದಯಾಘಾತದಿಂದ ನಿಧರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸುಷ್ಮಾ ಸ್ವರಾಜ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.