Karnataka Flood: ಸಿಎಂ ಯಡಿಯೂರಪ್ಪ ಮುಂದೆಯೇ ಪ್ರವಾಹ ಸಂತ್ರಸ್ತರ ಮೇಲೆ ಲಾಠಿ ಚಾರ್ಜ್
2019-08-10 542 Dailymotion
ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರ ಮೇಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದೆಯೇ ಪೊಲೀಸರು ಲಾಠಿ ಬೀಸಿದ ಅಮಾನವೀಯ ಘಟನೆ ಗದಗ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. Police lathi charged on the people of Konnur village in Gadag who are suffering from floods.