¡Sorpréndeme!

Kurukshetra Movie: ನನ್ನನ್ನ ಬಿಟ್ರೆ ಕೃಷ್ಣನ ಪಾತ್ರ ಯಾರು ಮಾಡ್ತಾರೆ

2019-08-12 8 Dailymotion

ಕುರುಕ್ಷೇತ್ರ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಬಿಗ್ ಬಜೆಟ್ ಚಿತ್ರದಲ್ಲಿ ಒಂದು. ಮಹಾಭಾರತದ ಕಥೆ, 3ಡಿ ಎಫೆಕ್ಟ್, ಬಹುತಾರಗಣ ಇರುವ ಸಿನಿಮಾ. ಸುಮಾರು ಎರಡು ವರ್ಷಗಳಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಕುರುಕ್ಷೇತ್ರ ರಸದೌತಣ ನೀಡಿದೆ.
Kannada actor Ravichandran spoke about Kurukshetra Krishna role.