¡Sorpréndeme!

ಅರುಣ್ ಜೇಟ್ಲಿ ಜೊತೆ ಜಗಳಕ್ಕಾಗಿ ಕಾಯುತ್ತಿದ್ದೇನೆ: ಶಶಿ ತರೂರ್ | Oneindia Kannada

2019-08-12 1,530 Dailymotion

ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ, ಸಂಸದ ಅರುಣ್ ಜೇಟ್ಲಿ ಅವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್, "ಅವರೊಂದಿಗೆ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ಕಿತ್ತಾಡಲು ನಾನು ಕಾಯುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
Congress MP Shashi Taroor wishes Arun Jaitley's speedy recovery. He is waiting to quarrel with Arun.