ಶಸ್ತ್ರಾಸ್ತ್ರ ಹಿಡಿದು ಇರಿಯಲು ಬಂದಿದ್ದ ಇಬ್ಬರು ದರೋಡೆಕೋರರ ವಿರುದ್ಧ ವೃದ್ಧ ದಂಪತಿ ಹೋರಾಡಿ ಅವರನ್ನು ಹಿಮ್ಮೆಟ್ಟಿಸಿದ ಮೈನವಿರೇಳಿಸುವ ಘಟನೆ ತಮಿಳುನಾಡಿನಲ್ಲಿ ಭಾನುವಾರ ರಾತ್ರಿ ನಡೆದಿದೆ.
A video of a elderly couple, who fought off two armed robbers went viral. The incident happened in Kadayam, Tamil Nadu.