Independence Day is annually celebrated on 15 August, as a national holiday in India commemorating the nation's independence from the United Kingdom on 15 August 1947. Now How & Why do you celebrate Independence Day?
ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ ೧೫ ರಂದು ಆಚರಿಸಲಾಗುತ್ತದೆ. ಬ್ರಿಟೀಷರ ಆಡಳಿತದಿಂದ ಭಾರತ ದೇಶ 1947 ಆಗಸ್ಟ್ 15 ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.