ಬೆಳಗಾವಿಯಲ್ಲಿ ಮಧ್ಯರಾತ್ರಿ ವೇಳೆ ನಗ್ನ ಯುವತಿಯ ನಗರ ಪ್ರದಕ್ಷಿಣೆ
2019-08-19 9 Dailymotion
ಬೆಳಗಾವಿ, ಆಗಸ್ಟ್ 18: ಬೆಳಗಾವಿಯಲ್ಲಿ ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ಮಧ್ಯರಾತ್ರಿ ವೇಳೆ ನಗ್ನ ಯುವತಿಯೊಬ್ಬಳು ನಗರಪ್ರದಕ್ಷಿಣೆ ಮಾಡಿದ್ದಾಳೆ. ಬೆಳಗಾವಿ ಕ್ಲಬ್ ರಸ್ತೆಯಲ್ಲಿ ಯುವತಿಯೊಬ್ಬಳು ನಗ್ನಳಾಗಿ ಸ್ಕೂಟರ್ ಚಲಾಯಿಸಿದ ವಿಡಿಯೋ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.