¡Sorpréndeme!

ಇವರ ಜೀವ ಉಳಿಸಿದ್ದು ಈ ಸೇತುವೆ..! | Flood

2019-08-19 1,805 Dailymotion

ಜಮ್ಮು ಮತ್ತು ಕಾಶ್ಮೀರದಲ್ಲಿ ಉಕ್ಕಿ ಹರಿಯುತ್ತಿದ್ದ ನದಿ ಬಳಿ ಸಿಲುಕಿದ್ದ ನಾಲ್ವರನ್ನು ವಾಯುಪಡೆ ಯೋಧರು ಹೆಲಿಕಾಪ್ಟರ್ ಮೂಲಕ ಬಂದು ರಕ್ಷಿಸಿದ್ದಾರೆ. ಈ ಸಾಹಸದ ರೋಮಾಂಚನಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Indian Air Force rescued two men who were stranded in Jammu and Kashmir's Tawi river.