¡Sorpréndeme!

ಸಿದ್ದರಾಮಯ್ಯ ಎಲ್ಲಾ ಕಾರ್ಯಕ್ರಮ ರದ್ದು | Oneindia Kannada

2019-08-23 2,593 Dailymotion

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ.

Former Chief Minister of Karnataka Siddaramiah cancelled all tour. Doctor suggested for rest after his eye operation.