ಬಿಜೆಪಿ ಹಿರಿಯ ನಾಯಕರ ಸಾವಿಗೆ ಕಾರಣ ಬಹಿರಂಗ ಪಡಿಸಿದ ಸಾಧ್ವಿ ಪ್ರಜ್ಞಾ! | Oneindia Kannada
2019-08-26 6,783 Dailymotion
ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸುವ ಸಮಯದಲ್ಲಿ ಮಾತನಾಡುತ್ತಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ನೀಡಿದ ಹೇಳಿಕೆ ಇದೀಗ ಅಂತರ್ಜಾಲ ಲೋಕದಲ್ಲಿ ಸಾಕಷ್ಟು ಚರ್ಚೆಗೊಳಗಾಗಿದೆ.