ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಸಾವಿನ ಕುರಿತಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ಎಫ್‌ಎಸ್‌ಎಲ್ ವರದಿಯಲ್ಲಿ ನೀರಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಉಲ್ಲೇಖಿಸಿದೆ.
FSL report of Cafe coffee day founder Siddharth case already submitted to investigating officer . Now police team stared investigation about this case,