ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ವಿರುದ್ಧ ಕೋಲ್ಕತ್ತಾ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ. ಕೌಟುಂಬಿಕೆ ಹಿಂಸೆ ಆರೋಪ ಎದುರಿಸುತ್ತಿರುವ ಶಮಿಗೆ ಬಂಧನ ಭೀತಿ ಎದುರಾಗಿದೆ. ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಪರ ಶಮಿ ಟೆಸ್ಟ್ ಪಂದ್ಯವನ್ನಾಡುತ್ತಿದ್ದಾರೆ.
Kolkata court issued the arrest warrant against team India player Mohammed Shami