ಗಣೇಶ ಚತುರ್ಥಿಯ ದಿನದಂದೂ, ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದಕ್ಕೆ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದ್ದಾರೆ.
On Ganesh Chaturthi Festival Day ED Enquirty Continued To former Minister and Senior Congress Leader DK Shivakumar: Unhappy former CM HD Kumaraswamy Tweet