¡Sorpréndeme!

D K Shivakumar : ಡಿಕೆಶಿ ಭೇಟಿಯಾದ ರಾಮಲಿಂಗಾ ರೆಡ್ಡಿ ಹೇಳಿದ್ದೇನು? | Oneindia Kannada

2019-09-04 2,749 Dailymotion

ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಬಂಧಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Karnataka Congress leader D.K.Shivakumar has been arrested by Enforcement Directorate (ED). Senior Congress leader Ramalinga Reddy met him.