¡Sorpréndeme!

ಪ್ರಜ್ವಲ್ ರೇವಣ್ಣ ಸಂಸತ್ ಸ್ಥಾನಕ್ಕೆ ಕುತ್ತು, ಹೈಕೋರ್ಟಿನಿಂದ ಸಮನ್ಸ್ ಜಾರಿ

2019-09-04 3,018 Dailymotion

ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ನಿಂದ ಮತ್ತೊಮ್ಮೆ ಸಮನ್ಸ್‌ ಜಾರಿಯಾಗಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ಕುರಿತಂತೆ ಸ್ಪಷ್ಟಣೆ ಕೋರಲಾಗಿದೆ