¡Sorpréndeme!

ಯಾರ ಹಣೆಬರಹ ಏನು ಅನ್ನೋದು ನನಗೆ ಗೊತ್ತಿದೆ..? | HD Kumaraswamy

2019-09-05 1,146 Dailymotion

'ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಜೈಲಿಗೆ ಹೋದರು, ಮುಂದಿನದು ಜೆಡಿಎಸ್ ನಾಯಕ ಕುಮಾರಸ್ವಾಮಿ ಸರದಿ ಎಂದು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟವಾಗುತ್ತಿವೆ. ಆದರೆ, ನನಗೆ ಸಂಕಟ ತರಲು ಯಾರಿಗೂ ಸಾಧ್ಯವಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
Former Chief Minister HD Kumaraswamy said, Many people are giving statement like after DK Shuvakumar's arrest, next is me. But no one can bring predicament To me.