ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ವಿಧಿಸುವ ದಂಡದ ಮೊತ್ತವನ್ನು ಸರ್ಕಾರ ಹೆಚ್ಚಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Old Photo Of Transport minister Nitin Gadkari Riding Scooter Without Helmet Goes Viral