ಇಂಗ್ಲೆಡ್ ವಿರುದ್ಧ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯಲ್ಲಿ ಅಮೋಘ ದ್ವಿಶತಕದ ಸಾಧನೆ ಮಾಡಿ ಸ್ಟೀವ್ ಸ್ಮಿತ್ ಮಿಂಚುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ.
Steve Smith has a magnificent double century in the Ashes Test series against England. Virat Kohli has broken the record for most runs in Test cricket.