¡Sorpréndeme!

DK Shivakumar : ಡಿಕೆಶಿ ರಕ್ಷಣೆಗೆ ಒಕ್ಕಲಿಗರಿಂದ ಬೃಹತ್ ಪ್ರತಿಭಟನೆ | Oneindia Kannada

2019-09-09 1,413 Dailymotion

ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಬಂಧನಕ್ಕೊಳಗಾದ ಕಾಂಗ್ರೆಸ್ ನಾಯಕ, ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರ ರಕ್ಷಣೆಗಾಗಿ ಬೃಹತ್ ಪ್ರತಿಭಟನೆ ನಡೆಸಲು ಒಕ್ಕಲಿಗ ಸಂಘ ಸಂಸ್ಥೆಗಳ ಒಕ್ಕೂಟ ಮುಂದಾಗಿದೆ.

Various Vokkaliga organisation in Karnataka has decided to protest on Sep 9 in Bengaluru against DK Shivakumar's arrest