ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿರಲಿಲ್ಲ. ಇದು, ಹಲವು ಚರ್ಚೆಗಳಿಗೆ ನಾಂದಿ ಹಾಡಿತ್ತು.
HD Kumaraswamy Not Having Affection With DK Shivakumar, That is Why He is Not Attended Protest Rally: JDS MLA From Gubbi, S R Srinivas