¡Sorpréndeme!

ಹೈಕಮಾಂಡ್‌ಗೆ ಅಚ್ಚರಿ ತಂದ ಕರ್ನಾಟಕ ಕಾಂಗ್ರೆಸ್‌ ಬೇಡಿಕೆ! | Oneindia Kannada

2019-09-13 2,902 Dailymotion

ಕರ್ನಾಟಕದ ವಿರೋಧ ಪಕ್ಷದ ನಾಯಕನ ಆಯ್ಕೆ, ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಬಗ್ಗೆ ನವದೆಹಲಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಜ್ಯ ಕಾಂಗ್ರೆಸ್‌ನ ಕೆಲವು ನಾಯಕರು ಹೊಸ ಬೇಡಿಕೆಯೊಂದನ್ನು ಹೈಕಮಾಂಡ್ ಮುಂದೆ ಇಟ್ಟಿದ್ದು, ಅಚ್ಚರಿಗೆ ಕಾರಣವಾಗಿದೆ.


Section of the Karnataka Congress leaders demand the party high command to change Pradesh Congress Committee incharge K.C. Venugopal.