¡Sorpréndeme!

T20 ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದ ಕೊಹ್ಲಿ. | Virat Kohli | Oneindia Kannada

2019-09-19 275 Dailymotion

ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಟಿ20ಐ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವದ ಅಗ್ರ ಸ್ಥಾನಿ ಬ್ಯಾಟ್ಸ್‌ಮನ್ ಆಗಿ ಕಿಂಗ್ ಕೊಹ್ಲಿ ಗುರುತಿಸಿಕೊಂಡಿದ್ದಾರೆ.

Team India captain Virat Kohli has set a world record in T20I cricket. King Kohli is regarded as the top batsman in the world with the highest run-score in international T20 cricket.