¡Sorpréndeme!

ಆರು ತಿಂಗಳಾದ್ರು ಇಲ್ಲಿ ಶವ ಇರೋದು ಯಾರಿಗೂ ಗೊತ್ತಾಗಲೇ ಇಲ್ಲ | FILMIBEAT KANNADA

2019-09-19 8,972 Dailymotion

ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ ಒಡೆತನ ಫಾರ್ಮ್ ಹೌಸಿನ ಶೆಡ್ ವೊಂದರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.ನಾಗಾರ್ಜುನ ಅವರ ಕೃಷಿ ಭೂಮಿಗೆ ಹೊಂದಿಕೊಂಡಂತೆ ಇರುವ ಶೆಡ್ ನಲ್ಲಿ ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

An unidentified person deadbody was found in a shed, reportedly in the agriculture land belonging to actor Akkineni Nagarjuna in Keshampet police limits.