¡Sorpréndeme!

Chandrayaan 2 : ಚಂದ್ರಯಾನ-2ದ ಆರ್ಬಿಟರ್ ಯಶಸ್ವಿ ಕಾರ್ಯಾಚರಣೆ | Oneindia Kannada

2019-09-20 3,919 Dailymotion

ಚಂದ್ರನ ಮೇಲೆ ಆರ್ಬಿಟರ್ ಇಳಿಸುವ ಪ್ರಯತ್ನದಲ್ಲಿ ಕೊನೆಯ ಕ್ಷಣದಲ್ಲಿ ವಿಫಲವಾದ ಬಳಿಕ ಇಸ್ರೋ ಯೋಜನೆಯ ಪ್ರಗತಿಯ ಬಗ್ಗೆ ಹೆಚ್ಚೇನೂ ಮಾಹಿತಿ ನೀಡಿರಲಿಲ್ಲ. ವಿಕ್ರಂ ಲ್ಯಾಂಡರ್ ಎಲ್ಲಿದೆ ಎಂಬುದನ್ನು ಆರ್ಬಿಟರ್ ಕಂಡುಹಿಡಿದಿದೆ. ಆದರೆ ಲ್ಯಾಂಡರ್ ಜತೆ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಅದು ಸೆ. 10ರಂದು ತಿಳಿಸಿತ್ತು.

ISRO said that, performance of all orbiter payloads is satisactory. A national level committee is analyzing the cause of communication loss with lander.