ಪ್ರಜಾಕೀಯದ ಹೊಸ ಪರಿಕಲ್ಪನೆ ಮುಂದಿಟ್ಟಿರುವ ರಿಯಲ್ ಸ್ಟಾರ್ ಉಪೇಂದ್ರ . ಪತ್ರಿಕಾಗೋಷ್ಠಿಯಲ್ಲಿ ರಾಜಕೀಯಕ್ಕೆ ಕಾಲಿಡುತ್ತಿರುವುದಾಗಿ ಘೊಷಿಸಿದ್ದಾರೆ. ಇದಕ್ಕಾಗಿ ಇಮೇಲ್ ಐಡಿ ಕ್ರಿಯೇಟ್ ಮಾಡಿರುವ ಉಪೇಂದ್ರ ಜನ ಅಭಿಪ್ರಾಯ ಕೇಳಿದ್ದಾರೆ. ಅಭಿಪ್ರಾಯ ಸಂಗ್ರಹಿಸಿ ಬಳಿಕ ಪಕ್ಷದ ರೂಪುರೇಷೆ ರಚಿಸುವುದಾಗಿ ಹೇಳಿದ್ದಾರೆ. ಯಾವುದೇ ಪಕ್ಷ ಸೇರುವುದಾಗಿ ಉಪೇಂದ್ರ ಹೇಳಿದ್ದಾರೆ.