¡Sorpréndeme!

ದೇವೇಗೌಡರಿಗೆ ಕಣ್ಣಲ್ಲಿ ನೀರು ಹಾಕಿಸಿದ್ದು ಇವರೆ. | Sara Mahesh | Oneindia Kannada

2019-09-20 168 Dailymotion

ಕೆ.ಆರ್.ನಗರ ಅಭಿವೃದ್ಧಿ ಮಾಡುವುದರಲ್ಲಿ ಸಾ.ರಾ.ಮಹೇಶ್ ವಿಫಲರಾಗಿದ್ದಾರೆ. ಅವರಿಗಿಂತ ನಾನೇ ಹೆಚ್ಚು ಅಭಿವೃದ್ಧಿ ಮಾಡಿದ್ದೇನೆ ಎಂದು ವಿಶ್ವನಾಥ್ ಹೇಳಿದ್ದರು. ಈ ಹೇಳಿಕೆಗೆ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ

SA RA Mahesh failed to develop KR Nagar. Vishwanath said that I was more developed than him.