'ಪೈಲ್ವಾನ್' ಸಿನಿಮಾದ ಪೈರಸಿ ವಿವಾದ ಈಗ ಬೇರೆಯದ್ದೇ ರೂಪ ಪಡೆದುಕೊಳ್ಳುತ್ತಿದೆ. ಇದೀಗ ನಟ ಕಿಚ್ಚ ಸುದೀಪ್ ಈ ಬಗ್ಗೆ ಖಡಕ್ ಆಗಿ ಟ್ವೀಟ್ ಮಾಡಿದ್ದಾರೆ. Kiccha sudeep has Taken His Twitter Account To Warn, Who Done Piracy Of Pailwaan.