¡Sorpréndeme!

ಬಳೆ ಹೇಳಿಕೆ ಬಗ್ಗೆ ಸುದೀಪ್ ಸ್ಪಷ್ಟನೆ ಏನು ಗೊತ್ತಾ..? | Sudeep | FILMIBEAT KANNADA

2019-09-23 3 Dailymotion

ನನ್ನ ಹೇಳಿಕೆಯಲ್ಲಿ ಬಳೆ ಪದ ಬಳಸಿದ್ದಕ್ಕೆ ಮನನೊಂದಿರುವ ಮಹಿಳೆಯರೆ, ನನ್ನ ಬಗ್ಗೆ ನನ್ನ ಸ್ನೇಹಿತರ ಬಗ್ಗೆ ವ್ಯಂಗ್ಯವಾಗಿ ಕಮೆಂಟ್ ಮಾಡಿದವರಿಗೆ ನಾನು ಕೊಟ್ಟ ಪ್ರತಿಕ್ರಿಯೆ. ನಾನು ಮಹಿಳೆಯರನ್ನು ನಿಂದಿಸುವವರ ಸಾಲಿಗೆ ಸೇರಿದವನಲ್ಲ" ಎಂದು ಹೇಳಿದ್ದಾರೆ.

''We had put bracelets, not bangles''...Sudeep made Statement about pailwaan piracy. Sudeep clarified about his bangles statement.