¡Sorpréndeme!

By Elections 2019 : ಹೊಸಕೋಟೆ ಕ್ಷೇತ್ರ ಟಿಕೆಟ್ ಬಿಕ್ಕಟ್ಟು | Oneindia Kannada

2019-09-24 1 Dailymotion

ಹೊಸಕೋಟೆ ಕ್ಷೇತ್ರ ಉಪಚುನಾವಣೆ ಟಿಕೆಟ್ ನೀಡಿದೆ ವಿಷಯವಾಗಿ ಬಿಜೆಪಿಯಲ್ಲಿ ಭಾರಿ ಬಿಕ್ಕಟ್ಟು ತಲೆದೂರಿದ್ದು, ಬಿಜೆಪಿಗೆ ಇಕ್ಕಟ್ಟಾಗಿ ಪರಿಣಮಿಸಿದೆ. ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಎಂಟಿಬಿ ನಾಗರಾಜು ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದರು.


BJP leader Sharath Bachegowda may contest independent against BJP candidate MTB Nagaraju in Hoskote constituency.