¡Sorpréndeme!

ಪುಣೆಯಲ್ಲಿ ಭಾರೀ ಮಳೆಗೆ ಕನಿಷ್ಠ ಹನ್ನೊಂದು ಮಂದಿ ಸಾವು | Oneindia Kannada

2019-09-26 691 Dailymotion

ಭಾರೀ ಮಳೆಯಿಂದ ಏರ್ಪಟ್ಟ ನೆರೆ ಪರಿಸ್ಥಿತಿಯಿಂದ ಆದ ಪ್ರತ್ಯೇಕ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದು, ಪರಿಸ್ಥಿತಿಯನ್ನು ಸರ್ಕಾರ ಅವಲೋಕಿಸುತ್ತಿದೆ ಎಂದಿದ್ದಾರೆ.


Heavy rain in Maharashtra's Pune district, at least 11 people died. Here is the complete story.