¡Sorpréndeme!

ಬಿಜೆಪಿ ಫುಲ್ ಹ್ಯಾಪಿ.. ಆದ್ರೆ ಕಾಂಗ್ರೆಸ್, ಜೆಡಿಎಸ್..? | Oneindia Kannada

2019-09-26 1,823 Dailymotion

ಅನರ್ಹ ಶಾಸಕರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಉಚ್ಛ ನ್ಯಾಯಾಲಯದ ಆದೇಶದಿಂದಾಗಿ ಅಕ್ಟೋಬರ್ 21 ರಂದು ನಡೆಯಬೇಕಿದ್ದ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಲಾಗಿದೆ.

Supreme court ordered to stay on 15 constituency by elections of Karnataka.