¡Sorpréndeme!

ಇದನ್ನು ಸುದೀಪ್, ದರ್ಶನ್ ನೋಡಿ ಕಲಿತಿದ್ದು ಎಂದ ಅಭಿ..! | Abhishek Ambareesh | FILMIBEAT KANNADA

2019-09-27 1,289 Dailymotion

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬ ಸಮೀಪಿಸುತ್ತಿದೆ. ಮುಂದಿನ ತಿಂಗಳು ಆಕ್ಟೋಬರ್ 3ಕ್ಕೆ ಅಭಿಷೇಕ್ ಹುಟ್ಟುಹಬ್ಬ. ಈಗಾಗಲೆ ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಅಭಿಷೇಕ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

Kannada actor Abhishek Ambareesh to decide not to celebrate his birthday.