¡Sorpréndeme!

ಧೋನಿ ಬ್ರೇಕ್ ತೆಗೆದುಕೊಳ್ಳಲು ಕಾರಣ ಏನು ಅನ್ನೋದು ಗೊತ್ತಾಯ್ತು. | M S Dhoni | Oneindia Kannada

2019-09-27 229 Dailymotion

ಹಾಲಿಡೇ ಎಂಜಾಯ್ ಮಾಡುವುದಕ್ಕೆ ಆಗಲಿ ಅಥವಾ ಒಂದು ಬ್ರೇಕ್ ಬೇಕು ಎಂಬ ಕಾರಣಕ್ಕಾಗಲಿ ಧೋನಿ ವಿಶ್ರಾಂತಿ ಪಡೆಯುತ್ತಿಲ್ಲ. ಅವರಿಗೆ ಗಾಯದ ಸಮಸ್ಯೆ ಎದುರಾಗಿದೆ. ಗಾಯದಿಂದ ಚೇತರಿಸಿಕೊಳ್ಳುವ ಸಲುವಾಗಿ ಟೂರ್ನಿಯಿಂದ ಹಿಂದೆ ಸರಿಯುತ್ತಿದ್ದಾರೆ ಎನ್ನಲಾಗಿದೆ.

Dhoni is not resting due to holiday enjoyment or a break. He has a problem with an injury. It is said that he is back from the tour in order to recover from injury.