¡Sorpréndeme!

ದಾಖಲೆ ಮಾಡಿದ ಡಿ ಬಾಸ್ ರಾಬರ್ಟ್ ಸಿನಿಮಾ | Robert | FILMIBEAT KANNADA

2019-09-28 2,404 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ರಾಬರ್ಟ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೆ 50ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಚಿತ್ರೀಕರಣಕ್ಕೆ ಕೊಂಚ ಬ್ರೇಕ್ ನೀಡಿದೆ. ಭಾರಿ ನಿರೀಕ್ಷೆ ಮೂಡಿಸಿರುವ ರಾಬರ್ಟ್ ಚಿತ್ರದಿಂದ ಸದ್ಯ ಬ್ರೇಕಿಂಗ್ ಸುದ್ದಿಯೊಂದು ಕೇಳಿ ಬರುತ್ತಿದೆ.

Kannada actor Darshan starrer Robert's audio rights sold to Anand Audio Company for a huge amount.