ಯಡಿಯೂರಪ್ಪ ಹೇಳಿದ ಒಂದು ಮಾತಿಗೆ ಎಲ್ಲರೂ ಕಾಲೆಳೆಯುತ್ತಿದ್ದಾರೆ. | Siddaramaiah | Oneindia Kannada
2019-09-30 324 Dailymotion
ಸಿಎಂ ಯಡಿಯೂರಪ್ಪ ತಂತಿ ಮೇಲೆ ಯಾಕೆ ನಡೆಯಬೇಕು. ರಾಜಿನಾಮೆ ಕೊಟ್ಟು ಸಿಎಂ ಸ್ಥಾನದಿಂದ ಕೆಳಗೆ ಇಳಿಯಲಿ. ತಂತಿ ಮೇಲೆ ನಡೆದು ಬಿದ್ದುಬಿಟ್ಟಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
Why CM Yeddyurappa walk on a wire. Resign and let down from CM post Siddaramaiah said.