¡Sorpréndeme!

ಟೌನ್ ಹಾಲ್ ಬಳಿ ನೆರೆ ಪರಿಹಾರಕ್ಕಾಗಿ ನಡೆದ ಶಾಂತಿಯುತ ಪ್ರತಿಭಟನೆ | Oneindia Kannada

2019-09-30 825 Dailymotion

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಗೆ ಪರಿಹಾರ ಧನ ಒದಗಿಸಲು ಕರ್ನಾಟಕ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಮಾಡಲು ಕನ್ನಡ ಪರ ಮನಸ್ಸುಗಳು ಶಾಂತಿಯುತ ಪ್ರತಿಭಟನೆಯನ್ನು ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಭಾನುವಾರ (ಸೆ.29) ಹಮ್ಮಿಕೊಂಡಿದ್ದು, ಪ್ರತಿಭಟನೆಯು ಯಶಸ್ವಿಯಾಗಿ ನೆರವೇರಿದೆ.

The pro-Kannada minds held a peaceful protest in front of the Bengaluru Town Hall on Sunday (Sept. 29) to pressure the Central to provide relief to the flood-hit North Karnataka.