Karnartaka Government Grants Permission to CBI To Investigate DK Shivakumar's Money Laundering Case.ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ.